ಸುದ್ದಿ ಸಂಕ್ಷಿಪ್ತ

ಇಂದು ಸಕ್ಕರೆ ಸಚಿವರ ನಿವಾಸದ ಮುಂದೆ ಪ್ರತಿಭಟನಾ ಧರಣಿ

ಕಬ್ಬು ದರ ನಿಗದಿ ಹಾಗೂ ಕಳೆದ ವರ್ಷದ ಬಾಕಿ ಹಣದ ಬಗ್ಗೆ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸಕ್ಕರೆ ಸಚಿವರ ನಿವಾಸದ ಎದುರು ಇದೇ ಡಿ.26, ಸೋಮವಾರ ಬೆಳಗ್ಗೆ 11 ಗಂಟೆಗೆ ಮೈಸೂರಿನ ಕುವೆಂಪು ನಗರದಲ್ಲಿರುವ ಸಕ್ಕರೆ ಸಚಿವರ ನಿವಾಸದ ಮುಂದೆ ನಿರಂತರ ಧರಣಿ ನಡೆಸಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಚೇರಿ ಕಾರ್ಯದರ್ಶಿ ವಿಶ್ವನಾಥ್ ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ಮೊಬೈಲ್ ಸಂಖ್ಯೆ: 8970051402 ಸಂಪರ್ಕಿಸಬಹುದು.

Leave a Reply

comments

Related Articles

error: