ಸುದ್ದಿ ಸಂಕ್ಷಿಪ್ತ

ಸೆ.26 ರಂದು ತಾ.ಪಂ ಪ್ರಗತಿ ಪರಿಶೀಲನಾ ಮೊದಲನೇ ತ್ರೈಮಾಸಿಕ ಸಭೆ

ಮಂಡ್ಯ (ಸೆ.22): ಮಂಡ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಂ.ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ಮಂಡ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ 2018-19ನೇ ಸಾಲಿನ ಮೊದಲನೇ ತ್ರೈಮಾಸಿಕ ಸಭೆಯನ್ನು ಸೆ.26 ರಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಮಂಡ್ಯ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: