ಸುದ್ದಿ ಸಂಕ್ಷಿಪ್ತ

ಸೆ.27 ರಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವಿಕೆ ದಿನ

ಮೈಸೂರು,ಸೆ.25-ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಸೆ.27 ರಂದು  ವಿಶ್ವ ಆತ್ಮಹತ್ಯೆ ತಡೆಗಟ್ಟುವಿಕೆ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ ಏರ್ಪಡಿಸಲಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಆವರಣದಿಂದ ಸೆ.27 ರಂದು ಬೆಳಿಗ್ಗೆ 9-30ಕ್ಕೆ ಹೊರಟು ಎಸ್.ಪಿ. ಕಚೇರಿ ವೃತ್ತ, ಗೋಪಾಲಗೌಡ ಆಸ್ಪತ್ರೆ ವೃತ್ತ, ನಜರ್‍ಬಾದ್ ಮುಖ್ಯ ರಸ್ತೆ ಶಾಲಿವಾಹನ ರಸ್ತೆ, ಥಿಯೋಬಾಲ್ಡ್ ರಸ್ತೆ ಮೈಸೂರು ಇಲ್ಲಿ ಕೊನೆಗೊಳ್ಳುವುದು ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: