ಮೈಸೂರು

ಎಸ್.ಮಣಿಕಂಠಗೆ ಪಿಎಚ್.ಡಿ

ಮೈಸೂರು,ಸೆ.28-ಡಾ.ಆರ್.ರಾಜಣ್ಣ ಅವರ ಮಾರ್ಗದರ್ಶನದಲ್ಲಿ ಎಸ್.ಮಣಿಕಂಠ ಅವರು ಸಂಶೋಧನೆ ನಡೆಸಿ ಸಾದರಪಡಿಸಿದ `ಗುಂಡ್ಲುಪೇಟೆ ತಾಲೂಕಿನ ದೇವಾಲಯಗಳು-ಒಂದು ಸಾಂಸ್ಕೃತಿಕ ಅಧ್ಯಯನ’ ಎಂಬ ಮಹಾಪ್ರಬಂಧವನ್ನು ಇತಿಹಾಸ ವಿಷಯದಲ್ಲಿ ಮೈಸೂರು ವಿಶ್ವವಿದ್ಯಾನಿಲಯ ಪಿಎಚ್.ಡಿ ಪದವಿಗೆ ಅಂಗೀಕರಿಸಿದೆ. (ಎಂ.ಎನ್)

Leave a Reply

comments

Related Articles

error: