ಮೈಸೂರು

ಎಚ್.ಎಸ್.ವಾಗ್ದೇವಿಗೆ ಪಿಎಚ್.ಡಿ

ಮೈಸೂರು,ಸೆ.28-ಡಾ.ಎನ್.ಎಸ್.ಅಶೋಕ ಕುಮಾರ ಅವರ ಮಾರ್ಗದರ್ಶನದಲ್ಲಿ ಎಚ್.ಎಸ್.ವಾಗ್ದೇವಿ ಅವರು ಸಂಶೋಧನೆ ನಡೆಸಿ ಸಾದರಪಡಿಸಿದ `ಹುಬ್ಬಳ್ಳಿ-ಧಾರವಾಡ ಗ್ರಾಮೀಣ ಪ್ರದೇಶದಲ್ಲಿ ಡಿಟಿಎಚ್ ನಿಂದ ಸಾಮಾಜಿಕ-ಸಾಂಸ್ಕೃತಿಕ ಪರಿಣಾಮ’ ಎಂಬ ಮಹಾಪ್ರಬಂಧವನ್ನು ವಿದ್ಯುನ್ಮಾನ ಮಾಧ್ಯಮ ವಿಭಾಗದಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯ ಪಿಎಚ್.ಡಿ ಪದವಿಗೆ ಅಂಗೀಕರಿಸಿದೆ.

ವಾಗ್ದೇವಿ ಅವರು ನಗರದ ಸಂತ ಫಿಲೋಮಿನ ಸ್ನಾತಕೋತ್ತರ ಕೇಂದ್ರದ ಪ್ರತಿಕೋದ್ಯಮ ಮತ್ತು ಸಮೂಹ ಮಾಧ್ಯಮ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. (ಎಂ.ಎನ್)

Leave a Reply

comments

Related Articles

error: