ಸುದ್ದಿ ಸಂಕ್ಷಿಪ್ತ

ಸುತ್ತೂರು ಜಾತ್ರೆಯಲ್ಲಿ ‘ಚಿತ್ರಸಂತೆ’

ಜ.24 ರಿಂದ 29 ರ ವರೆಗೆ ಸುತ್ತೂರಿನಲ್ಲಿ ನಡೆಯಲಿರುವ ಶ್ರೀ ಶಿವರಾತ್ರಿ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಕಲಾಕೃತಿಗಳ ಪ್ರದರ್ಶನ, ಮಾರಾಟ ಮತ್ತು ಸ್ಥಳದಲ್ಲೇ ಕಲಾಕೃತಿ ರಚಿಸಿ ಮಾರಾಟ ಮಾಡುವ ‘ಚಿತ್ರಸಂತೆ’ ಯನ್ನು ಎರಡನೇ ಬಾರಿಗೆ ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9844079269/9480281097 ಗೆ ಸಂಪರ್ಕಿಸಬಹುದಾಗಿದೆ.

Leave a Reply

comments

Related Articles

error: