ಸುದ್ದಿ ಸಂಕ್ಷಿಪ್ತ

ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ

ಲಕ್ಷ್ಮೀಪುರಂನ ಪ್ರೀತಿ ಕ್ಯಾನ್ಸರ್ ಸೆಂಟರ್’ನಲ್ಲಿ ಡಿ.29 ರಂದು ಬೆ.10 ಗಂಟೆಯಿಂದ ಸಂಜೆ 8 ರವರೆಗೆ ‘ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ’ವನ್ನು ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 0821–4259259 ಗೆ ಸಂಪರ್ಕಿಸಬಹುದಾಗಿದೆ.

Leave a Reply

comments

Related Articles

error: