ಸುದ್ದಿ ಸಂಕ್ಷಿಪ್ತ

ಜಿಲ್ಲಾ ಸಂಚಾಲಕರಾಗಿ ನೇಮಕ

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕರಾಗಿ ಆಯತನಹಳ್ಳಿ ಮಂಜು ಹಾಗೂ (ಕಲಾ ಮಂಡಲಿ) ಜಿಲ್ಲಾ ಸಂಘಟನಾ ಸಂಚಾಲಕರಾಗಿ ಅಬಟೂರು ಸೋಮಶೇಖರ್ ನೇಮಕಗೊಂಡಿದ್ದಾರೆಂದು ಜಿಲ್ಲಾ ಸಂಚಾಲಕರಾದ ಸೋಸಲೆ ರಾಜಶೇಖರ್‌ಮೂರ್ತಿ ತಿಳಿಸಿದ್ದಾರೆ.

Leave a Reply

comments

Related Articles

error: