ಸುದ್ದಿ ಸಂಕ್ಷಿಪ್ತ

ಡೇ-ನಲ್ಮ್ ಯೋಜನೆಯಡಿ ಸಾಲ ಸೌಲಭ್ಯ : ಅರ್ಜಿ ಆಹ್ವಾನ

ಮಂಡ್ಯ (ಅ.1): ದೀನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ 2018-19ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕ್ ಮೂಲಕ ವ್ಯಕ್ತಿಗತ ಸಾಲ, ಮಹಿಳಾ ಸ್ವ-ಸಹಾಯ ಗುಂಪು ಪ್ರಾರಂಭಿಸಲು ಗುಂಪು ಸಾಲ ಹಾಗೂ ವಿವಿಧ ರೀತಿಯ ಕೌಶಲ್ಯ ತರಬೇತಿಗಳನ್ನು ಉಚಿತವಾಗಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಪೌರಾಯುಕ್ತರು, ನಗರಸಭೆ, ಮಂಡ್ಯ ಇಲ್ಲಿ ಸಂಪರ್ಕಿಸಬಹುದು. (ಎನ್.ಬಿ)

Leave a Reply

comments

Related Articles

error: