ಮೈಸೂರು

ವಾರ್ಷಿಕೋತ್ಸವ ಸಮಾರಂಭ

ಮೈಸೂರು ಜಿಲ್ಲಾ ಫೋಟೋಗ್ರಾಫರ್ಸ್ ಆ್ಯಂಡ್ ವಿಡಿಯೋ ಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಮೈಸೂರಿನ ಕಲಾಮಂದಿರದಲ್ಲಿ 16ನೇ ವಾರ್ಷಿಕೋತ್ಸವ ಸಮಾರಂಭ ನಡೆಯಿತು.

ಮಂಗಳವಾರ ನಡೆದ ವಾರ್ಷಿಕೋತ್ಸವ ಸಮಾರಂಭವನ್ನು ಅಸೋಸಿಯೇಶನ್ ಅಧ್ಯಕ್ಷ ಮುಕುಂದ್ ಸಿಂಗ್ ಉದ್ಘಾಟಿಸಿದರು. ಈ ಸಂದರ್ಭ ಉಪಾಧ್ಯಕ್ಷ ಮಂಜುನಾಥ್, ಸಿದ್ದರಾಜು, ರಮೇಶ್ ಕುಮಾರ್, ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.

ಸಂಜೆ 5.30ಕ್ಕೆ ಛಾಯಾಸಂಜೆ ಕಾರ್ಯಕ್ರಮ ನಡೆಯಲಿದ್ದು, ದಿನಚರಿ ಬಿಡುಗಡೆ ಹಾಗೂ ಕ್ರಿಕೆಟ್, ಕಬ್ಬಡಿ, ಛಾಯಾಚಿತ್ರ ಸ್ಪರ್ಧಾ ವಿಜೇತರಿಗೆ ಬಹಮಾನ ವಿತರಣಾ ಸಮಾರಂಭ ನಡೆಯಲಿದೆ.

Leave a Reply

comments

Related Articles

error: