
ಮೈಸೂರು
ಡಾ. ಬಿ.ಎಚ್. ಮಂಜುನಾಥ್ಗೆ ಸನ್ಮಾನ
ವೀರ ಮಡಿವಾಳ ಮಾಚಿದೇವರ ದೇವಸ್ಥಾನದ ಜೀರ್ಣೋದ್ಧಾರ ಸೇವಾರ್ಥದಾರರಾದ “ಐ ಸೆರ್ವ್ ನೇಷನ್’ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಡಾ.ಬಿ.ಎಚ್.ಮಂಜುನಾಥ್ ಅವರನ್ನು ಅವರ ಹುಟ್ಟು ಹಬ್ಬದ ಅಂಗವಾಗಿ ಡಿ.24ರಂದು ಸನ್ಮಾನಿಸಿ ಗೌರವಿಸುವ ಮೂಲಕ ಹುಟ್ಟುಹಬ್ಬ ಆಚರಿಸಲಾಯಿತು. ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.