Uncategorized

ದೂರವಾಣಿ ಸಂಖ್ಯೆ ಬದಲಾವಣೆ

ಮಂಡ್ಯ (ಅ.4): ಶ್ರೀರಂಗಪಟ್ಟಣ ಅಗ್ನಿಶಾಮಕ ಠಾಣೆಯ ದೂರವಾಣಿ ಸಂಖ್ಯೆಯು ಬದಲಾಗಿದ್ದು, ಸಾರ್ವಜನಿಕರು ಮಾಹಿತಿಗೆ 08236-297201 ಅನ್ನು ಸಂಪರ್ಕಿಸಬಹುದು ಎಂದು ಶ್ರೀರಂಗಪಟ್ಟಣ ಅಗ್ನಿಶಾಮಕ ಠಾಣಾಧಿಕಾರಿಗಳು ತಿಳಿಸಿದ್ದಾರೆ.

(ಎನ್.ಬಿ)

Leave a Reply

comments

Related Articles

error: