ಸುದ್ದಿ ಸಂಕ್ಷಿಪ್ತ

ನೇಮಕ

ಮೈಸೂರು,ಅ.4 : ಕರ್ನಾಟಕ ರಾಜ್ಯ ಭಾರತಮಾತ ಕಟ್ಟಡ ಕಾರ್ಮಿಕರ ಸಂಘದ ರಾಜ್ಯ ಉಪಾಧ್ಯಕ್ಷರನ್ನಾಗಿ ತಳೂರು ಗ್ರಾಮದ ಬಿ.ಅಂಕಣ್ಣ ಅವರನ್ನು ನೇಮಕಗೊಳಿಸಲಾಗಿದೆ ಎಂದು ಅಧ್ಯಕ್ಷ ಜಿ.ಸಿದ್ಧರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: