ಸುದ್ದಿ ಸಂಕ್ಷಿಪ್ತ

ಕುವೆಂಪು ಅವರ 113 ನೇ ಜಯಂತಿ ಮತ್ತು ವಿಶ್ವಮಾನವ ದಿನಾಚರಣೆ

ಶ್ರೀ ಕುವೆಂಪು ವಿದ್ಯಾವರ್ಧಕ ಟ್ರಸ್ಟ್ ಮತ್ತು ದೇಜಗೌ ಟ್ರಸ್ಟ್ ವತಿಯಿಂದ ಡಿ.30 ರಂದು  ಶ್ರೀ ವೆಂಕಣ್ಣಯ್ಯ ವೇದಿಕೆಯಲ್ಲಿ ಬೆ.10.30 ಕ್ಕೆ ಕುವೆಂಪು ಅವರ 113 ನೇ ಜಯಂತಿ ಮತ್ತು ವಿಶ್ವಮಾನವ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.

ಮಾಜಿ ಸಚಿವ  ಪ್ರೊ.ಬಿ.ಕೆ.ಚಂದ್ರಶೇಖರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಡಾ..ಸಿ.ಪಿ.ಕೆ ಅವರು ಕುವೆಂಪು ಅವರನ್ನು ಕುರಿತು ಮಾತನಾಡಲಿದ್ದಾರೆ. ವಿಶ್ವಮಾನವ ಪ್ರಶಸ್ತಿ, ಸಾವಿತ್ರಮ್ಮ ದೇಜಗೌ ಮಹಿಳಾ ಪ್ರಶಸ್ತಿ, ಹೆಚ್.ಕೆ,ವೀರಣ್ಣಗೌಡ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ

Leave a Reply

comments

Related Articles

error: