ಸುದ್ದಿ ಸಂಕ್ಷಿಪ್ತ

‘ಕುವೆಂಪು : ಭವಯಾನ – ಭಾವಯಾನ’ – ವಿಚಾರ ಸಂಕಿರಣ

ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬಿ.ಎಂ.ಶ್ರೀ ಸಭಾಂಗಣದಲ್ಲಿ ಡಿ.29 ರಂದು ಬೆ.10.30 ಕ್ಕೆ 113 ನೇ ಕುವೆಂಪು ಜನ್ಮದಿನೋತ್ಸವದ ಅಂಗವಾಗಿ ‘ಕುವೆಂಪು : ಭವಯಾನ – ಭಾವಯಾನ’ ಎಂಬ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ. ಸಿದ್ದರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮೈಸೂರು ವಿವಿ ಯ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.

Leave a Reply

comments

Related Articles

error: