ಸುದ್ದಿ ಸಂಕ್ಷಿಪ್ತ

‘ಅರಿವು’ ಕಾರ್ಯಕ್ರಮ

ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಡಿ.28 ರಂದು ಸಂಜೆ 4 ಗಂಟೆಗೆ ‘ಅರಿವು’ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗಿದೆ.

ಹಿರಿಯ ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ, ಆಂದೋಲನ ದಿನಪತ್ರಿಕೆಯ ಸಂಪಾದಕ ರಾಜಶೇಖರ ಕೋಟಿ, ಚಲನಚಿತ್ರ ನಟ ಚೇತನ್ ಮತ್ತಿತರ ಗಣ್ಯರು ಉಪಸ್ಥಿತರಿರುತ್ತಾರೆ.

Leave a Reply

comments

Related Articles

error: