ಸುದ್ದಿ ಸಂಕ್ಷಿಪ್ತ

ಕುವೆಂಪು ಪಾಂಚಜನ್ಯ ಪ್ರಶಸ್ತಿ ಪ್ರದಾನ ಸಮಾರಂಭ

ರಾಷ್ಟ್ರಕವಿ ಕುವೆಂಪು ಅವರ 113 ನೇ ಜನ್ಮ ದಿನಾಚರಣೆ ಹಾಗೂ ಕುವೆಂಪು ಪಾಂಚಜನ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಡಿ.29 ರಂದು ಬೆ.10.30 ಕ್ಕೆ ಮೆಡಿಕಲ್ ಕಾಲೇಜಿನ ಅಮೃತ ಮಹೋತ್ಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ವಸತಿ ಸಚಿವ ಎಂ.ಕೃಷ್ಣಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾಸಕ ವಾಸು, ಹಿರಿಯ ಸಾಹಿತಿ ಭೈರವಮೂರ್ತಿ, ಮತ್ತಿತರರು ಉಪಸ್ಥಿತರಿರುತ್ತಾರೆ.

 

 

Leave a Reply

comments

Related Articles

error: