ಸುದ್ದಿ ಸಂಕ್ಷಿಪ್ತ

ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ

ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಡಿ.28 ರಂದು ಬೆ.11.30 ಕ್ಕೆ 132 ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಸಮಾರಂಭವನ್ನು ಗಾಂಧಿವೃತ್ತದಲ್ಲಿ ಆಯೋಜಿಸಲಾಗಿದೆ.

ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಉದ್ಘಾಟನೆ ಮಾಡಲಿದ್ದಾರೆ. ಶಾಸಕರಾದ ಕೆ.ವೆಂಕಟೇಶ್, ವಾಸು, ಸೋಮಶೇಖರ್, ಮಾಜಿ ಶಾಸಕರು, ಮಾಜಿ ಸಂಸದರು, ಮಾಜಿ ವಿಧಾನ ಪರಿಷತ್ ಸದಸ್ಯರು ಮತ್ತಿತರರು ಭಾಗವಹಿಸಲಿದ್ದಾರೆ.

 

Leave a Reply

comments

Related Articles

error: