ಸುದ್ದಿ ಸಂಕ್ಷಿಪ್ತ

ಡಾ. ಎಸ್.ಪಿ.ಯೋಗಣ್ಣ ಅವರಿಗೆ ಪ್ರಶಸ್ತಿ

ಕನ್ನಡ ಪುಸ್ತಕ ಪ್ರಾಧಿಕಾರವು ‘ಡಾ.ಅನುಪಮಾ ನಿರಂಜನ ವೈದ್ಯಕೀಯ ಮತ್ತು ವಿಜ್ಞಾನ ಸಾಹಿತ್ಯ ಪ್ರಶಸ್ತಿ’ಗೆ ಡಾ. ಎಸ್.ಪಿ.ಯೋಗಣ್ಣ ಅವರನ್ನು ಆಯ್ಕೆ ಮಾಡಿದೆ. ಡಿ. 30 ರಂದು ಸಂಜೆ 4 ಗಂಟೆಗೆ ಕನ್ನಡ ಭವನದ ನಯನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

 

Leave a Reply

comments

Related Articles

error: