ಮೈಸೂರು

ಮರಿಮಲ್ಲಪ್ಪ ಶಾಲೆಯಲ್ಲಿ ದಸರಾ ಬೊಂಬೆ ಪ್ರದರ್ಶನ

ಮೈಸೂರು,ಅ.6 : ನಾಡ ಹಬ್ಬ ದಸರಾ ಅಂಗವಾಗಿ ಮರಿಮಲ್ಲಪ್ಪ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಸರಾ ಗೊಂಬೆಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ.ಎನ್.ಪಂಚಾಕ್ಷರಿ ಸ್ವಾಮಿ, ಮುಖ್ಯ ಶಿಕ್ಷಕಿ ಪ್ರಜ್ಞಾ, ಸಹ ಶಿಕ್ಷಕರು ಹಾಗು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರದರ್ಶನದಲ್ಲಿ ಸುಂದರವಾದ ಆನೆ, ಒಂಟೆ, ಕುದುರೆ,ಪಿಂಗಾಣಿಯ ಗೊಂಬೆಗಳನ್ನು ಪ್ರದರ್ಶಿಸಲಾಯಿತು. (ಕೆ.ಎಂ.ಆರ್)

Leave a Reply

comments

Related Articles

error: