ಸುದ್ದಿ ಸಂಕ್ಷಿಪ್ತ

ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಮೈಸೂರು,ಅ.6-ಕೃಷ್ಣರಾಜನಗರ ತಾಲ್ಲೂಕಿನ 2017-18ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡ ವರ್ಗದ ವಿದ್ಯಾರ್ಥಿಗಳು ಪ್ರೋತ್ಸಾಹಧನ ಪಡೆಯಲು ಹೊಸದಾಗಿ ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಸಮಾಜ ಕಲ್ಯಾಣ ಇಲಾಖೆಯ sw.kar.nic.in ವೆಬ್‍ಸೈಟ್ ನಲ್ಲಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೃಷ್ಣರಾಜನಗರ ತಾಲ್ಲೂಕು ದೂರವಾಣಿ ಸಂಖ್ಯೆ : 08223-264049 ಅನ್ನು ಸಂಪರ್ಕಿಸಬಹುದು. (ಎಂ.ಎನ್)

Leave a Reply

comments

Related Articles

error: