ಕರ್ನಾಟಕಪ್ರಮುಖ ಸುದ್ದಿ

ಹುಬ್ಬಳ್ಳಿ-ಧಾರವಾಡ ಪಾಲಿಕೆ ಕಚೇರಿಯಲ್ಲಿ ಬೆಂಕಿ ಆಕಸ್ಮಿಕ: ಕಡತಗಳಿಗೆ ಬೆಂಕಿ

ಹುಬ್ಬಳ್ಳಿ (ಅ.8): ಮಹಾ ನಗರಪಾಲಿಕೆ ಕಚೇರಿಯಲ್ಲಿ ಸೋಮವಾರ ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದ್ದು ಹಲವು ಕಡತಗಳು ಬೆಂಕಿಗೆ ಆಹುತಿಯಾಗಿರುವ ಬಗ್ಗೆ ವರದಿಯಾಗಿದೆ. ಸೂಪರಿಂಡೆಂಟ್‌ ಕಚೇರಿಯಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಹಲವು ಕಡತಗಳು ಸುಟ್ಟು ಹೋಗಿವೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬಂದಿಗಳು ಆಗಮಿಸಿ ಬೆಂಕಿಯನ್ನು ತಹಬದಿಗೆ ತಂದಿದ್ದಾರೆ. ಪೊಲೀಸರೂ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ. (ಎನ್.ಬಿ)

Leave a Reply

comments

Related Articles

error: