ಸುದ್ದಿ ಸಂಕ್ಷಿಪ್ತ

ಅ.15: ಹಿರಿಯ ಕಾಂಗ್ರೆಸ್ಸಿಗರ ಸಭೆ

ಸೋಮವಾರಪೇಟೆ,ಅ.8:- ಹಿರಿಯ ಕಾಂಗ್ರೆಸ್ಸಿಗರ ಸಭೆ ಅಕ್ಟೋಬರ್15ರ ಸೋಮವಾರ ಪೂರ್ವಾಹ್ನ 11 ಗಂಟೆಗೆ ಮಹಿಳಾ ಸಮಾಜದಲ್ಲಿ ನಡೆಯಲಿದೆ ಎಂದು ಹಿರಿಯ ಕಾಂಗ್ರೇಸಿಗ ಹಾಗೂ ಕೆ.ಪಿ.ಸಿ.ಸಿ. ಮಾಜಿ ಸದಸ್ಯ ಎನ್.ಎ.ಜೋಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಕ್ಷದಲ್ಲಿ ದುಡಿದ ಹಿರಿಯ ಕಾಂಗ್ರೇಸಿಗರು ಈ ಸಭೆಯಲ್ಲಿ ಭಾಗವಹಿಸಿ ಪಕ್ಷವನ್ನು ಬಲಿಷ್ಟವಾಗಿ ಕಟ್ಟಲು ಸಲಹೆ ಸೂಚನೆ ನೀಡಬೇಕೆಂದು ಮನವಿ ಮಾಡಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: