ಸುದ್ದಿ ಸಂಕ್ಷಿಪ್ತ

ಉಚಿತ ಕಂಪ್ಯೂಟರ್ ತರಬೇತಿ

ಭಾರತ ಸರ್ಕಾರದ ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ಮೈಸೂರು ಜಿಲ್ಲೆಯ ಎಲ್ಲಾ ತಾಲೂಕಿನ ಗ್ರಾಮಾಂತರ ನಿರುದ್ಯೋಗ ಯುವಕ ಯುವತಿಯರಿಗೆ 3ತಿಂಗಳ ಉಚಿತ ಕಂಪ್ಯೂಟರ್ ಹಾಗೂ ಸ್ಪೋಕನ್ ಇಂಗ್ಲಿಷ್ ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು  ಹೆಚ್ಚಿನ ಮಾಹಿತಿಗಾಗಿ ಮೊ.ಸಂ.8123117593ನ್ನು ಸಂಪರ್ಕಿಸಬಹುದು.

Leave a Reply

comments

Related Articles

error: