ಸುದ್ದಿ ಸಂಕ್ಷಿಪ್ತ

ವೇತನ ತಾರತಮ್ಯ ಸರಿಪಡಿಸಿ

ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲಾ ಶಿಕ್ಷಕರು ಹಾಗೂ ಪದವಿಪೂರ್ವ ಕಾಲೇಜುಗಳ ಶಿಕ್ಷಕರು ಕಳೆದ ವರ್ಷ ವೇತನ ತಾರತಮ್ಯ ಸರಿಪಡಿಸುವಂತೆ ಒತ್ತಾಯಿಸಿ ಧರಣಿ ನಡೆಸಿದ್ದರೂ ಕೂಡ, ಸರ್ಕಾರ ತಾರತಮ್ಯ ನೀತಿಯನ್ನು ತೋರಿಸುತ್ತಿದ್ದು ಈ ಕೂಡಲೇ ಸರಿಪಡಿಸಬೇಕೆಂದು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶೈಕ್ಷಿಕ ಸಂಘ ಒತ್ತಾಯಿಸಿದೆ.

Leave a Reply

comments

Related Articles

error: