ಸುದ್ದಿ ಸಂಕ್ಷಿಪ್ತ

ಸಾಮೂಹಿಕ ವಿವಾಹ

ಶ್ರೀಕ್ಷೇತ್ರ ಸುತ್ತೂರಿನಲ್ಲಿ ಜ.25ರಂದು ಉಚಿತ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ. ವಿವಾಹವಾಗಬಯಸುವವರು ನಿಗದಿತ ಅರ್ಜಿಯನ್ನು ಪಡೆದು ಪೂರ್ಣ ವಿವರಗಳು ಹಾಗೂ ಅಗತ್ಯ ದಾಖಲಾತಿಗಳೊಂದಿಗೆ 2017ರ ಜ.15ರವರೆಗೆ ಹೆಸರು ನೋಂದಾಯಿಸಿಕೊಳ್ಳಲು ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9448674702ನ್ನು ಸಂಪರ್ಕಿಸಬಹುದು.

Leave a Reply

comments

Related Articles

error: