ಸುದ್ದಿ ಸಂಕ್ಷಿಪ್ತ

ನೃತ್ಯ ಸ್ಪರ್ಧೆ

ಮೈಸೂರಿನ ಕಲಾಪ್ರಪಂಚದ ವತಿಯಿಂದ ಮಕ್ಕಳಿಗಾಗಿ ಡ್ಯಾನ್ಸ್ ಸ್ಪರ್ಧೆಯನ್ನು ಜ.1ರಂದು ಕುವೆಂಪುನಗರದ ಗಾನಭಾರತಿಯಲ್ಲಿ ಆಯೋಜಿಸಲಾಗಿದೆ. ಆಸಕ್ತರು ಡಿ.30ರೊಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.9242049921ನ್ನು ಸಂಪರ್ಕಿಸಬಹುದು.

Leave a Reply

comments

Related Articles

error: