ಸುದ್ದಿ ಸಂಕ್ಷಿಪ್ತ
ದಿನದರ್ಶಿಕೆ ಬಿಡುಗಡೆ
ಮೈಸೂರಿನ ಓಂಕಾರ ಟ್ರಸ್ಟ್ ವತಿಯಿಂದ ಜೆ.ಎಲ್.ಬಿ.ರಸ್ತೆಯಲ್ಲಿರುವ ರೋಟರಿ ಸಭಾಂಗಣದಲ್ಲಿ ಡಿ.30ರಂದು ಬೆಳಿಗ್ಗೆ 10.30ಕ್ಕೆ ಜ್ಯೋತಿರ್ವಿಜ್ಞಾನ ಸಂಶೋಧನಾ ಕೇಂದ್ರದ ಉದ್ಘಾಟನೆ ಹಾಗೂ ದಿನದರ್ಶಿಕೆ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.