ಮೈಸೂರು

ಕಂದಾಯ ಕುರಿತು ಜಾಗೃತಿ

tax-webಸರಕು ಮತ್ತು ಸಾಗಣೆ ತೆರಿಗೆಯ ಕುರಿತು ಜಾಗೃತಿ ಮೂಡಿಸಲು ಮೈಸೂರಿನ ಕೃಷ್ಣವಿಲಾಸ್ ರಸ್ತೆಯಲ್ಲಿರುವ ಕಂದಾಯ ಅಧಿಕಾರಿಗಳು ಮೈಸೂರಿನ ಪ್ರಮುಖ ಬೀದಿಗಳಲ್ಲಿ ಕಾಲ್ನಡಿಗೆಯಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ಗುರುವಾರ ಕಂದಾಯ ಕಚೇರಿಯಿಂದ ಹೊರಟ ಅಧಿಕಾರಿಗಳು ಮೈಸೂರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿದರು. ಕಂದಾಯ ಪಾವತಿಸಿ ಮುಂಬರುವ ಸಂಕಷ್ಟಗಳಿಂದ ಪಾರಾಗಿ ಎಂಬ ಸಂದೇಶವನ್ನು ನೀಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು.

ಕಂದಾಯ ಅಧಿಕಾರಿಗಳು ಮತ್ತು ಇತರ ಸಿಬ್ಬಂದಿಗಳು ಈ ಸಂದರ್ಭ ಪಾಲ್ಗೊಂಡಿದ್ದರು.

Leave a Reply

comments

Related Articles

error: