ಮೈಸೂರು

ಸಚಿವ ಹೆಚ್.ಡಿ.ರೇವಣ್ಣ ಚಾಮುಂಡಿ ಬೆಟ್ಟಕ್ಕೆ ಭೇಟಿ

ಮೈಸೂರು,ಅ.16:- ಚಾಮುಂಡಿ ಬೆಟ್ಟಕ್ಕೆ ಇಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಭೇಟಿ ನೀಡಿದರು.

ನವರಾತ್ರಿ ಸಮಯವಾಗಿರುವುದರಿಂದ ಮತ್ತು ಇಂದು ಮಂಗಳವಾದ್ದರಿಂದ ಚಾಮುಂಡಿ ಬೆಟ್ಟಕ್ಕೆ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: