ಸುದ್ದಿ ಸಂಕ್ಷಿಪ್ತ

ಸಿರಿಗನ್ನಡ ವೇದಿಕೆಗೆ ನೇಮಕ

ಮೈಸೂರು,ಅ.16 : ಸಿರಿಗನ್ನಡ ವೇದಿಕೆಯ ಮೈಸೂರು ನಗರ ಕಾರ್ಯಕಾರಿ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ದಿವ್ಯಾ ವಿನಯ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅಧ್ಯಕ್ಷ ಆದಿತ್ಯ ಹೇಳಿಕೆ ನೀಡಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: