ಸುದ್ದಿ ಸಂಕ್ಷಿಪ್ತ

ಅಂಗವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆ : ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು (14) ಹಾಗೂ ಅಂಗನವಾಡಿ ಸಹಾಯಕಿಯರ (26) ಹುದ್ದೆಗಳಿಗೆ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯೂ ಎಸ್.ಎಸ್.ಎಲ್.ಸಿ. ತೇರ್ಗಡೆ ಹಾಗೂ ಸಹಾಯಕರಿಗೆ ಕನಿಷ್ಟ 4ನೇ ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು ಎಂದು ಯೋಜನಾಧಿಕಾರಿಗಳು ತಿಳಿಸಿದ್ದಾರೆ. ಅರ್ಜಿ ನಮೂನೆಯನ್ನು ಕಚೇರಿಯಿಂದ ಪಡೆಯಬಹುದು.

Leave a Reply

comments

Related Articles

error: