ಮೈಸೂರು

ಕುವೆಂಪು ಪ್ರತಿಮೆಗೆ ಮಾಲಾರ್ಪಣೆ

ರಾಷ್ಟ್ರಕವಿ ಕುವೆಂಪುರವರ ಜನ್ಮದಿನದ ಅಂಗವಾಗಿ ಗುರುವಾರ ಮೈಸೂರಿನ ವಿಶ್ವಮಾನವ ಉದ್ಯಾನವನದಲ್ಲಿ ಇರುವ ಕುವೆಂಪು ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.

ಮಾಜಿ ಸಚಿವ ಎಸ್.ಎ.ರಾಮದಾಸ್ ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಕೃಷ್ಣರಾಜ ಕ್ಷೇತ್ರದ ಅಧ್ಯಕ್ಷ ಹಾಗೂ ನಗರ ಪಾಲಿಕೆ ಸದಸ್ಯ ಬಿ.ವಿ.ಮಂಜುನಾಥ್ , ಉಪಾಧ್ಯಕ್ಷ ಜಗದೀಶ್, ಜೋಗಿ ಮಂಜುನಾಥ್, ಬಾಲಕೃಷ್ಣ, ಪ್ರಧಾನ ಕಾರ್ಯದರ್ಶಿಯಾದ ಕೃಷ್ಣ (ಕಿಟ್ಟಿ) , ಪ್ರಸನ್ನ, ವಾರ್ಡ್ ಅಧ್ಯಕ್ಷ ಗುರು , ಚೆಲುವರಾಜ್, ಗಿರೀಶ್, ಹಾಗೂ ಕೃಷ್ಣರಾಜ ಕ್ಷೇತ್ರದ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

comments

Related Articles

error: