ಸುದ್ದಿ ಸಂಕ್ಷಿಪ್ತ

ಹೊಸ ವರ್ಷ ಸಂಭ್ರಮಾಚರಣೆ ರಾತ್ರಿ 1 ಗಂಟೆವರೆಗೂ ವ್ಯಾಪಾರಕ್ಕೆ ಹೋಟೆಲ್ ಮಾಲೀಕರ ಸಂಘ ಮನವಿ

ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಡಿ.31ರ ಶನಿವಾರ ರಾತ್ರಿ 1 ಗಂಟೆಯವರೆಗೂ ಹೋಟೆಲ್, ಬೇಕರಿ, ಸ್ವೀಟ್ಸ್, ಬಾರ್ ಮತ್ತು ರೆಸ್ಟೋರೆಂಟ್ಸ್ ತೆರೆದಿರಲು ಅನುಮತಿ ನೀಡಬೇಕೆಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದಾರೆ.

Leave a Reply

comments

Related Articles

error: