ಸುದ್ದಿ ಸಂಕ್ಷಿಪ್ತ

ಜಿಲ್ಲಾ ಬ್ರಾಹ್ಮಣ ಮಹಾಸಭಾದ ಕ್ಯಾಲೆಂಡರ್ ಬಿಡುಗಡೆ ‘ಜ.1’

ಜಿಲ್ಲಾ ಬ್ರಾಹ್ಮಣ ಮಹಾಸಭಾದಿಂದ ಜ.1ರಂದು ರಾಮಕೃಷ್ಣ ನಗರದ ಸಂಧ‍್ಯಾ ಚೇತನ ಸಭಾ ಭವನದಲ್ಲಿ ಬೆಳಿಗ್ಗೆ 10:30ಕ್ಕೆ ಕ್ಯಾಲೆಂಡರ್ ಬಿಡುಗಡೆ ಹಾಗೂ ಭಾರತರತ್ನ, ಮಾಜಿ ಪ್ರಧಾನಿ ಅಟಲ್ ಜೀ ಹುಟ್ಟುಹಬ್ಬವನ್ನು ಆಯೋಜಿಸಲಾಗಿದೆ .

Leave a Reply

comments

Related Articles

error: