ಸುದ್ದಿ ಸಂಕ್ಷಿಪ್ತ

ವಿಚಾರ ಸಂಕಿರಣ ‘ಡಿ.30’

ಮೈಸೂರು ವಿಶ್ವವಿದ್ಯಾನಿಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದಿಂದ ವಿದ್ಯಾರ್ಥಿಗಳ ಸಂಸ್ಥೆಯಿಂದ ವಿಚಾರ ಸಂಕಿರಣವನ್ನು ಡಿ.30ರ ಬೆಳಿಗ್ಗೆ 10 ಗಂಟೆಗೆ ಸೆಮಿನಾರ್ ಹಾಲ್‍ನಲ್ಲಿ ಹಮ್ಮಿಕೊಳ್ಳಲಾಗಿದ್ದು ಇರಾನ್‍ನ ಡಾ.ಎಸ್.ಹೆಚ್. ಮರ್ಜೈ ವಿಶೇಷ ಉಪನ್ಯಾಸ ನೀಡುವರು. ಪ್ರೊ.ಶಾಲಿನಿ ಆರ್.ಅರಸ್ ಅಧ್ಯಕ್ಷತೆ ವಹಿಸುವರು.

Leave a Reply

comments

Related Articles

error: