ಸುದ್ದಿ ಸಂಕ್ಷಿಪ್ತ

ನೇಮಕ

ಮೈಸೂರು,ಅ.20 : ಕರ್ನಾಟಕ ರಾಜ್ಯ ಭಾರತಮಾತ ಕಟ್ಟಡ ಕಾರ್ಮಿಕರ ಸಂಘದ ಕಾರ್ಯದರ್ಶಿಯಾಗಿ ನೂರ್ ಮೊಹಮ್ಮದ್ ಮರ್ಚೆಂಟ್ ಬಿನ್ ಲೇಟ್ ಮೊಹಮ್ಮದ್ ಗೌಸ್ ಪೀರ್ ಮರ್ಚೆಂಟ್ ಅವರನ್ನ ನೇಮಕ ಮಾಡಲಾಗಿದೆ ಎಂದು ಅಧ್ಯಕ್ಷ ಜಿ.ಸಿದ್ದರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: