ಸುದ್ದಿ ಸಂಕ್ಷಿಪ್ತ

ಡಾ.ವಿಷ್ಣುವರ್ಧನ್ ಪುಣ್ಯಸ್ಮರಣೆ ‘ಡಿ.30’

ಡಾ.ವಿಷ್ಣುವರ್ಧನ್ ರವರ ಪುಣ್ಯಸ್ಮರಣೆಯನ್ನು  ಡಿ.30ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗವಿರುವ ಡಾ.ವಿಷ್ಣುವರ್ಧನ್ ಉದ್ಯಾನವನದಲ್ಲಿ ಕರುಣಾಮಯಿ ವಿಷ್ಣು ಅಭಿಮಾನಿ ಬಳಗದಿಂದ ಹಮ್ಮಿಕೊಳ್ಳಲಾಗಿದೆ.

ಮುಖ್ಯ ಅತಿಥಿಯಾಗಿ ಶಾಸಕ ವಾಸು, ಮಾಜಿ ಸಚಿವ ಶ್ರೀನಿವಾಸ ಪ್ರಸಾದ್, ಮಾಜಿ ಮುಡಾ ಅಧ್ಯಕ್ಷ ಕೆ.ಆರ್.ಮೋಹನ್ ಕುಮಾರ್, ಸಮಾಜ ಸೇವಕ ಕೆ.ರಘುರಾಮ್ ವಾಜಪೇಯಿ, ವಿಷ್ಣು ಅಭಿಮಾನಿ ಬಳಗದ ರಾಜ್ಯಾಧ್ಯಕ್ಷ ಎಂ.ಡಿ.ಪಾರ್ಥಸಾರಥಿ ಹಾಗೂ ಇತರರು ಉಪಸ್ಥಿತರಿರುವರು.

Leave a Reply

comments

Related Articles

error: