ಸುದ್ದಿ ಸಂಕ್ಷಿಪ್ತ

ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ ‘ಡಿ.30’

ಭಾರತೀಯ ಕಿಸಾನ್ ಸಂಘದಿಂದ ರೈತರ  ವಿವಿಧ ಬೇಡಿಕೆಗೆ ಈಡೇರಿಕೆಗೆ ಆಗ್ರಹಿಸಿ ಡಿ.30ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

 

Leave a Reply

comments

Related Articles

error: