ಪ್ರಮುಖ ಸುದ್ದಿ

ವಿವಿಧ ಸರ್ಕಾರಿ ಸೌಲಭ್ಯ ಗಳಿಗಾಗಿ ಅಂಗನವಾಡಿ ಕಾರ್ಯಕರ್ತೆಯರ ಧರಣಿ

ರಾಜ್ಯ(ಚಾಮರಾಜನಗರ)ಅ.22:-  ಕೊಳ್ಳೇಗಾಲ ಪಟ್ಟಣದ ತಾಲೂಕು ಕಛೇರಿ ಅವರಣದಲ್ಲಿಂದು ಅಂಗನವಾಡಿ ಕಾರ್ಯಕರ್ತೆಯರು ಪಿಂಚಣಿ ಸೌಲಭ್ಯಕಾಗಿ ಹಾಗೂ ವಿವಿಧ ಸರ್ಕಾರಿ ಸೌಲಭ್ಯ ಗಳಿಗಾಗಿ ಧರಣಿ ನಡೆಸಿದರು.

ಈ ವಿಷಯವಾಗಿ ಮಾತನಾಡಿದ ಕಾರ್ಮಿಕ ಸಂಘಟನೆಯ ಕಾರ್ಯಕರ್ತೆಯರು ಸರ್ಕಾರಕ್ಕೆ ನಮ್ಮ ಮನವಿ ಸಲ್ಲಿಸಲಾಗಿದೆ. ಸರ್ಕಾರ ಈ  ಕೂಡಲೇ ಅಂಗನವಾಡಿ ಕಾರ್ಯ ಕರ್ತೆಯರಿಗೆ ಸರ್ಕಾರಿ ನೌಕರರಿಗೆ ನೀಡುವ ಸೌಲಭ್ಯ ಗಳನ್ನೂ ನಮಗೂ ನೀಡಿ ಈ ಮಲತಾಯಿ ಧೋರಣೆಯನ್ನು ನಿಲ್ಲಿಸುವಂತೆ ಪ್ರತಿಭಟನೆ ನಡೆಸಿದ್ದೇವೆ ಎಂದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: