ಸುದ್ದಿ ಸಂಕ್ಷಿಪ್ತ

ಜೆಡಿಎಸ್ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ ನಾಳೆ

ಮೈಸೂರು,ಅ.23 : ನಗರದ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಾಳೆ (24) ಬೆಳಗ್ಗೆ 9.30ಕ್ಕೆ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಏರ್ಪಡಿಸಲಾಗಿದೆ.

ನಗರಾಧ್ಯಕ್ಷ ಕೆ.ಟಿ.ಚಲುವೇಗೌಡ ಅಧ್ಯಕ್ಷತೆ, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಸಚಿವ ಸಾ.ರಾ.ಮಹೇಶ್, ಶಾಸಕ ಮರಿತಿಬ್ಬೇಗೌಡ, ಶ್ರೀಕಂಠೇಗೌಡ, ಸಂದೇಶ್ ನಾಗರಾಜ್, ಅಶ್ವಿನ್ ಕುಮಾರ್, ಕೆ.ಮಹದೇವು, ಮುಖಂಡರಾದ ಕೆ.ಎಸ್.ರಂಗಪ್ಪ, ಅಬ್ದುಲ್ ಅಜೀಜ್, ಕೆ.ವಿ.ಮಲ್ಲೇಶ್ ಮತ್ತಿತರ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: