ಮೈಸೂರು

ಜೆಡಿಎಸ್ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಮೈಸೂರು,ಅ.24-ನಗರದ ಜೆಡಿಎಸ್ ಕಚೇರಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಜೆಡಿಎಸ್ ನಗರಾಧ್ಯಕ್ಷ ಕೆ.ಟಿ.ಚೆಲುವೇಗೌಡ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಈ ಸಂದರ್ಭದಲ್ಲಿ ನಗರಪಾಲಿಕೆ ಸದಸ್ಯರಾದ ಎಸ್.ಬಿ.ಎಂ ಮಂಜು, ಶೋಭಾ, ರಮಣಿ, ಶಿವಣ್ಣ, ಎಂ.ಬಿ.ನಾಗರಾಜು, ಜೆಡಿಎಸ್ ಸದಸ್ಯರಾದ ಬೋರೇಗೌಡ, ರಾಜು, ಎಂ.ಎನ್.ರಾಮು ಇತರರು ಉಪಸ್ಥಿತರಿದ್ದರು. (ಎಚ್.ಎನ್, ಎಂ.ಎನ್)

Leave a Reply

comments

Related Articles

error: