ಮೈಸೂರುಸುದ್ದಿ ಸಂಕ್ಷಿಪ್ತ

ನಂಜನಗೂಡು ಉಪಚುನಾವಣೆಯಲ್ಲಿ ಭಾರತೀಯ ಡಾ.ಬಿ.ಆರ್.ಅಂಬೇಡ್ಕರ್ ಜನತಾ ಪಕ್ಷದಿಂದ ಅಭ್ಯರ್ಥಿ ಕಣಕ್ಕೆ

ನಂಜನಗೂಡು ಉಪಚುನಾವಣೆಯಲ್ಲಿ ಭಾರತೀಯ ಡಾ.ಬಿ.ಆರ್.ಅಂಬೇಡ್ಕರ್ ಜನತಾ ಪಕ್ಷದಿಂದ ಸ್ಥಳೀಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಈಚೆಗೆ ರಾಜ್ಯಾಧ‍್ಯಕ್ಷ ಎ.ಆರ್.ಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಗ್ರೀನ್‍ಫುಡ್ ಕೋರ್ಟ್‍ನಲ್ಲಿ ನಡೆದ ಸಭೆಯಲ್ಲಿ ಪ್ರದಾನ ಕಾರ್ಯದರ್ಶಿ ಎಂ.ಗೋಪಾಲಕೃಷ್ಣ, ಉಪಾಧ್ಯಕ್ಷ ಬಿ.ಎಂ.ದೊಡ್ಡಮಾದಯ್ಯ, ಚಾಮರಾಜನಗರ ಜಿಲ್ಲಾಧ್ಯಕ್ಷ ಆರ್.ಸಿ.ಸಿದ್ದರಾಜು, ಬಿ.ಬಸವರಾಜು, ಮುಖಂಡರಾದ ಜಗದೀಶ್ ಚಂದ್ರ ,ಯೋಗೇಂದ್ರ ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸೇರಿದ್ದರು.

Leave a Reply

comments

Related Articles

error: