ಮೈಸೂರು

ಸಾಹಿತಿ ಬನ್ನೂರು ಕೆ.ರಾಜು ಅವರಿಗೆ 2016ರ ‘ಕರ್ನಾಟಕ ಭೂಷಣ ಪ್ರಶಸ್ತಿ’

ಸಾಹಿತಿ ಬನ್ನೂರು ಕೆ.ರಾಜು ಅವರ ಸಾಹಿತ್ಯ ಕ್ಷೇತ್ರ ಸೇವೆಯನ್ನು ಪರಿಗಣಿಸಿ ಕರ್ನಾಟಕ ಸಾಂಸ್ಕೃತಿ ಅಕಾಡೆಮಿಯ 2016ನೇ ಸಾಲಿನ ಪ್ರತಿಷ್ಠಿ ‘ಕರ್ನಾಟಕ ಭೂಷಣ ಪ್ರಶಸ್ತಿ’ ನೀಡಿದೆ.

ಡಿಸೆಂಬರ್ 31ರ ಶನಿವಾರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾಜಿ ಕೇಂದ್ರ ಸಚಿವ ಎಂ.ವಿ.ರಾಜಶೇಖರನ್ ಅವರು ಪ್ರಶಸ್ತಿ ಪ್ರದಾನ ಮಾಡುವರು.

ಸಾಹಿತಿ ಬನ್ನೂರು ಕೆ.ರಾಜು ಇದುವರೆಗೂ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಎಪ್ಪತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ ಹಾಗೂ ಪತ್ರಿಕೆ ಅಂಕಣಕಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Leave a Reply

comments

Related Articles

error: