ಸುದ್ದಿ ಸಂಕ್ಷಿಪ್ತ

ಉಚಿತ ಹೊಲಿಗೆ ತರಬೇತಿ : ಅರ್ಜಿ ಆಹ್ವಾನ

ಮೈಸೂರು,ಅ.27 : ಎನ್.ಆರ್.ಮೊಹಲ್ಲದ ಸ್ತ್ರೀ ದೀಪ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ವತಿಯಿಮದ ಕೈಮಗ್ಗ ಮತ್ತು ಜವಳಿ ಇಲಾಖೆ ಸಹಯೋಗದೊಂದಿಗೆ 45 ದಿನಗಳ ಉಚಿತ ಹೊಲಿಗೆ ತರಬೇತಿಯನ್ನು ಹೇಳಿಕೊಡಲಾಗುವುದು.

ಈ ಸಮಯದಲ್ಲಿ ವಿದ್ಯಾರ್ಥಿಗಳಿಗೆ 3500 ಶಿಷ್ಯ ವೇತನವನ್ನು ನೀಡಲಾಗುವುದು. ಕನಿಷ್ಠ 18 ರಿಂದ 35 ವರ್ಷ ವಯೋಮಾನದ ಆಸಕ್ತರು ಸಂಪರ್ಕಿಸಬಹುದಾಗಿದೆ. ವಿವರಗಳಿಗೆ ದೂ.ಸಂ. 0821 4242408, 8792233195 ಅನ್ನು ಸಂಪರ್ಕಿಸಬಹುದಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: