ಸುದ್ದಿ ಸಂಕ್ಷಿಪ್ತ

ನಕಲಿ ಕೀ ಬಳಸಿ ಕಾರು ಕಳವು: ಬಾಲಕನ ಬಂಧನ

ನಕಲಿ ಕೀ ಬಳಸಿ ಕಾರುಗಳನ್ನು ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕನೋರ್ವನನ್ನುಎನ್.ಆರ್.ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನಿಂದ ನಾಲ್ಕು ಕಾರು, 9 ದ್ವಿಚಕ್ರ ವಾಹನಗಳು, 104ಗ್ರಾಂ ಚಿನ್ನಾಭರಣ ಸೇರಿದಂತೆ 15ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಾಲಕ ಮೈಸೂರು, ಬೆಂಗಳೂರು, ಅರಸಿಕೆರೆ, ಶಿವಮೊಗ್ಗ ಗಳಲ್ಲಿ ಕಳುವು ಮಾಡಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Leave a Reply

comments

Related Articles

error: