ಸುದ್ದಿ ಸಂಕ್ಷಿಪ್ತ

ನ.2 ರಿಂದ ವಿಜ್ಞಾನ ವಸ್ತು ಪ್ರದರ್ಶನ ‘ಬೆರಗು’

ಮೈಸೂರು,ಅ.30 : ಗೋಪಾಲಸ್ವಾಮಿ ಶಿಶುವಿಹಾರ ಪ್ರೌಢಶಾಲೆಯಲ್ಲಿ ಅ.2 ರಿಂದ 4ರವರೆಗೆ ಅಂತರ ಶಾಲಾ ವಿಜ್ಞಾನ ವಸ್ತು ಪ್ರದರ್ಶನ ‘ಬೆರಗು-2018’ ಅನ್ನು ಏರ್ಪಡಿಸಲಾಗಿದೆ.

ಪ್ರದರ್ಶನದ ವಿಜೇತರಿಗೆ 3,2,1 ಸಾವಿರ ಅನುಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸೇರಿದಂತೆ 500 ರೂ.ಗಳ ಎರಡು ಸಮಾಧಾನ ಬಹುಮಾನವನ್ನು ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ವಿವರಗಳಿಗೆ ಮೊ.ಸಂ. 9620228026, 9449323447 ಅನ್ನು ಸಂಪರ್ಕಿಸಬಹುದಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: