ಸುದ್ದಿ ಸಂಕ್ಷಿಪ್ತ

ಮತಗಟ್ಟೆ: ನಿಷೇಧಾಜ್ಞೆ ಜಾರಿ

ಮೈಸೂರು,.31-20-ಮಂಡ್ಯ ಲೋಕಸಭಾ ಕ್ಷೇತ್ರ ಉಪಚುನಾವಣೆಯ ಮತದಾನ ನ.3 ರಂದು ನಡೆಯಲಿದ್ದು, 211- ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನ.3 ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಥವಾ ಮತಗಟ್ಟೆಯಲ್ಲಿ ಮತದಾನವು ಮುಕ್ತಾಯಗೊಂಡು ಮತಗಟ್ಟೆ ಸಿಬ್ಬಂದಿಗಳು ಮತಗಟ್ಟೆಯಿಂದ ತೆರಳುವವರೆಗೆ ಸಿ.ಆರ್.ಪಿ.ಸಿ ಸೆಕ್ಷನ್ 144, 144 ರನ್ವಯ ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಆದೇಶ ಹೊರಡಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: