ಸುದ್ದಿ ಸಂಕ್ಷಿಪ್ತ

ಸಿದ್ದರಾಜು ನೇಮಕ

ಮೈಸೂರು,ನ.3 : ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸದಸ್ಯರಾಗಿ ಟಿ.ನರಸೀಪುರದ ಸಿದ್ಧರಾಜು ಅವರನ್ನು ನೇಮಕಗೊಳಿಸಲಾಗಿದೆ ಎಂದು ಅಧ್ಯಕ್ಷರಾದ ಡಾ.ಬಿ.ಜೆ.ವಿಜಯ್ ಕುಮಾರ್ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: