ಮೈಸೂರು

ಅಪರಿಚಿತ ಶವ ಪತ್ತೆ

ಮೈಸೂರಿನ ಹೂಟಗಳ್ಳಿ ಮುಖ್ಯ ರಸ್ತೆಯ  ಚರಂಡಿಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿದೆ.

ಸುಮಾರು 30 ವರ್ಷದ ಯುವಕನ ಶವವಾಗಿದ್ದು, ಕಳೆದ ರಾತ್ರಿ ಕುಡಿತದ ಮತ್ತಿನಲ್ಲಿ ಆಯತಪ್ಪಿ ಚರಂಡಿಗೆ ಬಿದ್ದು ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ.

ಸ್ಥಳಕ್ಕೆ ವಿಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

comments

Related Articles

error: